ಮಂಡ್ಯ : ರಾಜ್ಯ ಸರ್ಕಾರ ನೆರೆಯ ತಮಿಳುನಾಡಿಗೆ ನೀರು ಹರಿಸುವ ಮೂಲಕ ರಾಜ್ಯ ಹಾಗೂ ಮಂಡ್ಯ ಜಿಲ್ಲೆಯ ಜನತೆಗೆ ಮಣ್ಣು ಹಾಕಿದೆ ಎಂದು ಬಿಜೆಪಿ ಕಾರ್ಯಕರ್ತರು ಮಣ್ಣು ತಿನ್ನುವ ಮೂಲಕ ಆಕ್ರೋಶ ಹೊರ ಹಾಕಿದರು.
ನಗರದ ಜೆಸಿ ವೃತ್ತದಲ್ಲಿ ಬಿಜೆಪಿ ಮುಖಂಡ ಶಿವಕುಮಾರ ಆರಾಧ್ಯ ಹಾಗೂ ಇನ್ನಿತರರು ಬಾಯಿಗೆ ಮಣ್ಣು ಹಾಕಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ನಮಗೆ ಮಣ್ಣು ಹಾಕಿದೆ ಎಂದು ಹರಿಹಾಯ್ದರು.
ಅಧಿಕಾರಕ್ಕಾಗಿ ಬರುವ ಹಿನ್ನೆಲೆಯಲ್ಲಿ ಹಲವು ಭಾಗ್ಯಗಳನ್ನು ನೀಡಿದ ಸಿದ್ದರಾಮಯ್ಯ, ಆಕ್ರೋಶಿಸಿದರು.




