ಮಂಡ್ಯ : ರಾಜ್ಯ ಸರ್ಕಾರ ನೆರೆಯ ತಮಿಳುನಾಡಿಗೆ ನೀರು ಹರಿಸುವ ಮೂಲಕ ರಾಜ್ಯ ಹಾಗೂ ಮಂಡ್ಯ ಜಿಲ್ಲೆಯ ಜನತೆಗೆ ಮಣ್ಣು ಹಾಕಿದೆ ಎಂದು ಬಿಜೆಪಿ ಕಾರ್ಯಕರ್ತರು ಮಣ್ಣು ತಿನ್ನುವ ಮೂಲಕ ಆಕ್ರೋಶ ಹೊರ ಹಾಕಿದರು.
ನಗರದ ಜೆಸಿ ವೃತ್ತದಲ್ಲಿ ಬಿಜೆಪಿ ಮುಖಂಡ ಶಿವಕುಮಾರ ಆರಾಧ್ಯ ಹಾಗೂ ಇನ್ನಿತರರು ಬಾಯಿಗೆ ಮಣ್ಣು ಹಾಕಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ನಮಗೆ ಮಣ್ಣು ಹಾಕಿದೆ ಎಂದು ಹರಿಹಾಯ್ದರು.
ಅಧಿಕಾರಕ್ಕಾಗಿ ಬರುವ ಹಿನ್ನೆಲೆಯಲ್ಲಿ ಹಲವು ಭಾಗ್ಯಗಳನ್ನು ನೀಡಿದ ಸಿದ್ದರಾಮಯ್ಯ, ಆಕ್ರೋಶಿಸಿದರು.
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…
ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…