ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.
ಜೂನ್ ತಿಂಗಳು ಅರ್ಧ ಕಳೆಯುತ್ತಿದ್ದರೂ ಸರಿಯಾಗಿ ಮಳೆ ಬಿದ್ದಿಲ್ಲ. ಪರಿಣಾಮ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ.
ಜಲಾಶಯದಲ್ಲಿ ಕೇವಲ 11 ಟಿಎಂಸಿ ಮಾತ್ರ ನೀರು ಸಂಗ್ರಹವಾಗಿದ್ದು, ಇದರಲ್ಲಿ 4 ರಿಂದ 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ. ಬಳಕೆಗೆ ಲಭ್ಯವಿರುವುದು ಕೇವಲ 7 ಟಿಎಂಸಿ ಮಾತ್ರವಿದೆ.
ಈ ನಡುವೆ ಜೂನ್ ತಿಂಗಳಿನಲ್ಲೇ ತಮಿಳುನಾಡಿಗೆ ಸುಪ್ರೀಂಕೋರ್ಟ್ ಆದೇಶದಂತೆ ನೀರನ್ನು ಬಿಡುಗಡೆ ಮಾಡಬೇಕಾದ ಅನಿವಾರ್ಯತೆ ಇದ್ದು, ಮಳೆ ಬೀಳದೇ ಇದ್ದರೆ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗುವ ಎಲ್ಲಾ ಸಾಧ್ಯತೆ ಎದ್ದು ಕಾಣುತ್ತಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…