ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್ ಎಸ್ ಜಲಾಶಯಕ್ಕೆ ೨೫ ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬಂದಿದೆ. ಇದರಿಂದ ಮತ್ತೆ ರೈತರ ಜೀವನಾಡಿ ಕೆಆರ್ ಎಸ್ ಜಲಾಶಯಕ್ಕೆ ಜೀವಕಳೆ ಬಂದಿದೆ.
ಸೋಮವಾರ ಬೆಳಿಗ್ಗೆ ೧೦೧೩೧ ಕ್ಯುಸೆಕ್ ನೀರು ಹರಿದು ಬರುತ್ತು. ಸಂಜೆ ವೇಳೆಗೆ ೧೯೨೦೨ ಕ್ಯೂಸೆಕ್ ಏರಿಕೆಯಾಗಿತ್ತು. ಇಂದು ಒಳಹರಿವು ೨೫೯೩೩ ಕ್ಯೂಸೆಕ್ ಗೆ ಏರಿಕೆಯಾಗಿದ್ದು ಸಂಜೆ ವೇಳೆ ೩೦೦೦೦ ಕ್ಯೂಸೆಕ್ ಏರಿಕೆಯಾಗುವ ಸಾಧ್ಯತೆ ಇದೆ. ಕಳೆದ ೨೪ ಗಂಟೆಯಲ್ಲಿ ೨ ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಇದೀಗ ೧೦೭.೬೦ ಅಡಿಯಷ್ಟು ಕೆಆರ್ ಎಸ್ ಡ್ಯಾಂ ಭರ್ತಿಯಾಗಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…