ಮಂಡ್ಯ

ಕೆಆರ್‌ಎಸ್‌ ಜಲಾಶಯ ಭರ್ತಿ: ನಾಳೆ ಕಾವೇರಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಮಂಡ್ಯ: ಹಳೆ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್‌ಎಸ್‌ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ ತಿಂಗಳೀನಲ್ಲೇ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದು, ಡ್ಯಾಂಗೆ ಸುಣ್ಣ ಬಣ್ಣ ಬಳಿಯುವ ಕಾರ್ಯ ಪ್ರಗತಿಯಲ್ಲಿದೆ.

ಮತ್ತೊಂದೆಡೆ ಡ್ಯಾಂ ಮೇಲೆ ಕನ್ನಡ ಬಾವುಟಗಳು ರಾರಾಜಿಸುತ್ತಿದ್ದು, ಜಲಾಶಯವನ್ನ ಮಧುವಣಗಿತ್ತಿಯಂತೆ ಸಿಂಗಾರ ಮಾಡಲಾಗುತ್ತದೆ.

ನಾಳೆ ಕಾವೇರಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಬೆಳಿಗ್ಗೆ 11.30ರ ಅಭಿಜಿನ್‌ ಮುಹೂರ್ತದಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

1 hour ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

1 hour ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

8 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

8 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

8 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

8 hours ago