KRS Reservoir Full: CM Siddaramaiah to Offer Baagina to River Cauvery Today
ಮಂಡ್ಯ: ಹಳೆ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲೇ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದು, ಜಲಾಶಯವನ್ನು ಮಧುವಣಗಿತ್ತಿಯಂತೆ ಸಿಂಗರಿಸಲಾಗಿದೆ.
ಕಾವೇರಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಿಗ್ಗೆ 11.30ರ ಅಭಿಜಿನ್ ಮುಹೂರ್ತದಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಯಲಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…