ಮಂಡ್ಯ: ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಡ್ಯಾಂ ದಾಖಲೆಯ ಮೈಲಿಗಲ್ಲುಗಳನ್ನು ತಲುಪುತ್ತಿದೆ. ಅದೇ ರೀತಿ ಇದೀಗ ಕೆಆರ್‌ಎಸ್ ಅಣೆಕಟ್ಟೆ ಮತ್ತೊಂದು ದಾಖಲೆಯ ಸಾಕ್ಷಿಯಾಗಿದೆ.
ಕೆಆರ್‌ಎಸ್ ಅಣೆಕಟ್ಟೆ ಬರೋಬ್ಬರಿ 150 ದಿನಗಳ ಕಾಲ ಗರಿಷ್ಠ ಮಟ್ಟವನ್ನು ಕಾಯ್ದಿರಿಸಿಕೊಳ್ಳುವ ಮೂಲಕ ನೂತನ ದಾಖಲೆ ಬರೆದಿದೆ. ಈ ಬಾರಿ ಕೃಪಾಕಟಾಕ್ಷದಿಂದ ಜೂನ್ ತಿಂಗಳಲ್ಲೇ ಕನ್ನಂಬಾಡಿ ಕಟ್ಟೆ ದಾಖಲೆ ಬರೆದಿತ್ತು. ಇದೀಗ ಅಂತಹದ್ದೆ ದಾಖಲೆಯನ್ನು ನಿರ್ಮಾಣ ಮಾಡಿದೆ.
124.80 ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಅಣೆಕಟ್ಟೆ ಕಳೆದ 150 ದಿನಗಳಿಂದಲೂ ಅದೇ ಮಟ್ಟವನ್ನು ಕಾಯ್ದಿರಿಸಿಕೊಂಡಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…