ಮಂಡ್ಯ

ಕುಮಾರಸ್ವಾಮಿ ಸಿಎಂ ಆಗಿದ್ದು ಮ್ಯಾಜಿಕ್‌ನಿಂದ: ಎಲ್.ಆರ್.ಶಿವರಾಮೇಗೌಡ ವ್ಯಂಗ್ಯ

ನಾಗಮಂಗಲ: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ನಾಗಮಂಗಲದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದು ಮ್ಯಾಜಿಕ್‌ನಿಂದ ಹೊರತು ಸ್ವಂತ ಬಲದಿಂದಲ್ಲ ಎಂದು ವ್ಯಂಗ್ಯವಾಡಿದರು. “ಜೆಡಿಎಸ್ ಪಕ್ಷದವರು ಯಾವತ್ತೂ ತಮ್ಮ ಶಕ್ತಿಯಿಂದ ಅಧಿಕಾರಕ್ಕೆ ಬಂದವರಲ್ಲ. ಈಗಲೂ ಅವರು ಹೇಗಾದರೂ ಬಿಜೆಪಿ ಜೊತೆ ಸೇರಿ ಅಧಿಕಾರ ಮಾಡುವ ಕನಸು ಕಾಣುತ್ತಿದ್ದಾರೆ” ಎಂದು ಟೀಕಿಸಿದರು.

ಇದನ್ನು ಓದಿ: ಜೆಡಿಎಸ್ ಅಧಿಕಾರಕ್ಕೆ ಬರುವುದು ಹಗಲು ಗನಸು : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮುಂದುವರಿದು ಮಾತನಾಡಿದ ಅವರು, “ಬಿಜೆಪಿ ಜೊತೆ ಸೇರಿ ಈಗ ಜೆಡಿಎಸ್ ಮಂಗಮಾಯ ಆಗ್ತಿದೆ. ಬಿಜೆಪಿಯವರೂ ದಡ್ಡರಲ್ಲ, ಅವರಿಗೂ ನೇರವಾಗಿ ಅಧಿಕಾರಕ್ಕೆ ಬರೋ ಶಕ್ತಿ ಇಲ್ಲ. ಆದರೆ ಮತಗಳ್ಳತನದಲ್ಲಿ ಅವರು ನಿಸ್ಸಿಮರು,” ಎಂದು ವ್ಯಂಗ್ಯವಾಡಿದರು.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

3 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

4 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

5 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

5 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

11 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

11 hours ago