ಮಂಡ್ಯ

ಮನೆಗೆ ನುಗ್ಗಿ ಕೋಳಿ ಹೊತ್ತೊಯ್ದ ಚಿರತೆ

ಮಂಡ್ಯ: ನೆನ್ನೆ ರಾತ್ರಿ ಚಿರತೆಯೊಂದು ತೋಟದ ಮನೆಗೆ ನುಗ್ಗಿ ಕೋಳಿ ಹೊತ್ತೊಯ್ದಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚಂದ್ರಶೇಖರ್‌ ಎಂಬುವವರ ತೋಟದಲ್ಲಿದ್ದ ಕೋಳಿಗಳನ್ನು ಹೊತ್ತೊಯ್ಯುತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಚಿರತೆ ಗ್ರಾಮಕ್ಕೆ ಬಂದು ಕೋಳಿ ಹೊತ್ತೊಯ್ಯುತ್ತಿರುವ ಸುದ್ದಿ ತಿಳಿದು ಗ್ರಾಮದ ಜನರು ಆಂತಕ್ಕಕ್ಕೀಡಾಗಿದ್ದು, ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅರಕೆರೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

45 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

1 hour ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

1 hour ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

2 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

2 hours ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago