ಮಳವಳ್ಳಿ : ತಾಲ್ಲೂಕಿನ ಕಗ್ಗಲಿಪುರ ಗ್ರಾಮದ ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ 1 ತಿಂಗಳ ಎರಡು ಚಿರತೆ ಮರಿಗಳು ಪತ್ತೆಯಾಗಿವೆ.
ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ ಸೋಮವಾರ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಕಂಡಿವೆ. ತಕ್ಷಣ ವೃಷಭೇಂದ್ರ ಅವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಚಿರತೆ ಮರಿಗಳನ್ನು ವಶಕ್ಕೆ ಪಡೆದಿದ್ದು, ವೈದ್ಯಕೀಯ ಪರೀಕ್ಷೆ ನಂತರ ಸಂರಕ್ಷಣೆಗಾಗಿ ಮೈಸೂರಿಗೆ ಕಳುಹಿಸಿಕೊಡಲಾಗುವುದು ಎಂದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…