ಮಳವಳ್ಳಿ : ತಾಲ್ಲೂಕಿನ ಕಗ್ಗಲಿಪುರ ಗ್ರಾಮದ ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ 1 ತಿಂಗಳ ಎರಡು ಚಿರತೆ ಮರಿಗಳು ಪತ್ತೆಯಾಗಿವೆ.
ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ ಸೋಮವಾರ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಕಂಡಿವೆ. ತಕ್ಷಣ ವೃಷಭೇಂದ್ರ ಅವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಚಿರತೆ ಮರಿಗಳನ್ನು ವಶಕ್ಕೆ ಪಡೆದಿದ್ದು, ವೈದ್ಯಕೀಯ ಪರೀಕ್ಷೆ ನಂತರ ಸಂರಕ್ಷಣೆಗಾಗಿ ಮೈಸೂರಿಗೆ ಕಳುಹಿಸಿಕೊಡಲಾಗುವುದು ಎಂದರು.
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…
ಟಿ.ನರಸೀಪುರ: ಡೆತ್‌ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…
ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…
ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…
ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…
ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…