ಮಂಡ್ಯ

ಮಂಡ್ಯ: ಚಿರತೆ ರೀತಿಯ ಅಪರೂಪದ ಬೆಕ್ಕಿನ ಮರಿ ಪತ್ತೆ

ಮದ್ದೂರು: ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ರೀತಿಯ ಅಪರೂಪದ ಬೆಕ್ಕಿನ ಮರಿಯೊಂದು ಪತ್ತೆಯಾಗಿದೆ.

ಮದ್ದೂರು ತಾಲ್ಲೂಕಿನ ವಳಗೆರೆಹಳ್ಳಿಯ ಬಾಬು ಎಂಬುವವರ ಜಮೀನಿನಲ್ಲಿ ಅಪರೂಪದ ಬೆಕ್ಕಿನ ಮರಿ ಪತ್ತೆಯಾಗಿದೆ. ಈ ವೇಳೆ ಬಾಬು ಅವರು ಬೆಕ್ಕಿನ ಮರಿಯನ್ನು ಮನೆಗೆ ತೆಗದುಕೊಂಡು ಹೋಗಿದ್ದರು.

ಇದನ್ನು ನೋಡಿದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಚಿರತೆ ಮರಿ ಎಂದು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪರಿಶೀಲಿಸಿ ಇದು ಅಪರೂಪದ ಬೆಕ್ಕಿನ ತಳಿಯ ಪ್ರಬೇಧ ಎಂದು ರೈತನಿಗೆ ವಾಪಸ್‌ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

36 mins ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

57 mins ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

59 mins ago

ಓದುಗರ ಪತ್ರ: ಆಟ… ಕಿರೀಟ !

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…

1 hour ago

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ…

1 hour ago

ಓದುಗರ ಪತ್ರ: ಕಾಲೇಜು ಮೈದಾನದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಡ

ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ…

1 hour ago