ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.
ಲೈನ್‌ಮ್ಯಾನ್ ವಿಶ್ವ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.
ವಿದ್ಯುತ್ ಕಂಬಕ್ಕೆ ಹತ್ತಿ ದುರಸ್ತಿ ಕಾರ್ಯ ಮಾಡುವಾಗಲೇ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಅಸು ನೀಗಿದ್ದಾರೆ.
ಅರೆಕೆರೆ ಪೊಲೀಸ್ ಠಾಣೆಲ್ಲಿ ಪ್ರಕರಣ ದಾಖಲಾಗಿದ್ದು, ಲೈನ್‌ಮ್ಯಾನ್ ಕಂಬದ ಮೇಲೆ ಕೆಲಸ ಮಾಡುತ್ತಿರುವಾಗಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತೇ ಅಥವಾ ಲೈನ್ ಕ್ಲಿಯರೆನ್ಸ್ ಪಡೆಯುವಲ್ಲಿ ಏನಾದರೂ ಲೋಪವಾಗಿದಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು…