ಮಂಡ್ಯ

ಲಾಕಪ್‌ ಡೆತ್‌ ಪ್ರಕರಣ: ಎಎಸ್‌ಐ ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್‌

ಮಂಡ್ಯ: ಎಂ.ಕೆ.ದೊಡ್ಡಿಯಲ್ಲಿ ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‌ಐ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಚನ್ನಪಟ್ಟಣದ ಎಂ.ಕೆ.ದೊಡ್ಡಿ ಪೊಲೀಸ್‌ ಠಾಣೆಯಲ್ಲಿ ಲಾಕಪ್‌ ಡೆತ್‌ ಆರೋಪ ಕೇಳಿಬಂದಿತ್ತು.

ಕಳ್ಳತನ ಕೇಸ್‌ನಲ್ಲಿ ಬಂಧಿತನಾಗಿದ್ದ ಆರೋಪಿ ರಮೇಶ್‌ ಠಾಣೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದನು. ಪ್ರಕರಣ ಸಂಬಂಧ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಎಎಸ್‌ಐ ನಾಗರಾಜು, ಕಾನ್‌ಸ್ಟೇಬಲ್‌ಗಳಾದ ಲಕ್ಷ್ಮೀನಾರಾಯಣ, ಪ್ರತಾಪ್‌, ಸೋಮನಾಥ ಅವರನ್ನು ಸಸ್ಪೆಂಡ್‌ ಮಾಡಿ ಆದೇಶ ಹೊರಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

1 hour ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

1 hour ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

1 hour ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

2 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

2 hours ago