ಮಂಡ್ಯ : ಆದಾಯ ಮೀರಿ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ ಸೋಮವಾರ ದಾಳಿ ಮಾಡಿದ್ದು, ಮನೆಗಳಲ್ಲಿ ದಾಖಲಾತಿಗಳನ್ನು ಪರಿಶೀಲನೆ ಮಾಡಿದ್ದಾರೆ.
ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ್ದು, ಮೈಸೂರಿನ ಕೊಳಗೇರಿ ಅಭಿವೃದ್ಧಿ ಮಂಡಳಿ ಇಂಜಿನಿಯರ್ ಬಾಲರಾಜು ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಇಂಜಿನಿಯರ್ ಶಶಿಕುಮಾರ್ ಅವರ ಮನೆಗಳಲ್ಲಿ ಶೋಧ ನಡೆಸಿದರು.
ಇಂಜಿನಿಯರ್ ಬಾಲರಾಜು ಸ್ವಗ್ರಾಮ ಮಳವಳ್ಳಿ ತಾಲ್ಲೂಕಿನ ನಂಜೇಗೌಡನ ದೊಡ್ಡಿಯ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿ ಸುಚಿತ್ ನೇತೃತ್ವದ ತಂಡ ದಾಳಿ ನಡೆಸಿ ದಾಖಲಾತಿ ಪರಿಶೀಲಿಸಿದರು.
ಮದ್ದೂರು ತಾಲ್ಲೂಕಿನ ತೈಲೂರು ಗ್ರಾಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಇಂಜಿನಿಯರ್ ಶಶಿಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…