ಮಂಡ್ಯ

ಮತದಾನ ಜಾಗೃತಿ: ಹೀಲಿಯಂ ಬಲೂನ್‌ ಅನಾವರಣ

ಮಂಡ್ಯ: ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡುವ ಸಂದೇಶ ಸಾರುವ ಹೀಲಿಯಂ ಬಲೂನ್‌ ಅನಾವರಣಗೊಳಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಇದೇ ರೀತಿಯ ಬಲೂಲ್‌ಗಳನ್ನು ಜಿಲ್ಲಾಧಿಕಾರಿ ಕಛೇರಿ, ಮಂಡ್ಯ ಬಸ್ ನಿಲ್ದಾಣ ಹಾಗೂ ಮದ್ದೂರು ತಾಲ್ಲೂಕು ಕಚೇರಿಯಲ್ಲಿ ಅನಾವರಣಗೊಳಿಸಲಾಗಿದೆ.

ಏ.26 ರಂದು ತಪ್ಪದೇ ಮತದಾನ ಮಾಡಿ, ಸಮರ್ಥ ನಾಯಕರನ್ನು ಆರಿಸೋಣ, ನಮ್ಮ ಮತ ನಮ್ಮ ಹಕ್ಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

9 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

10 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

12 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

13 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

14 hours ago