ಮಂಡ್ಯ: ಇಂದು ( ಜೂನ್ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಬಾರಿ ಯಾವ ಬಣ ಮ್ಯಾಜಿಕ್ ನಂಬರ್ ಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಕುತೂಹಲ ಮೂಡಿದ್ದು, ಎಲ್ಲರ ಚಿತ್ತ ಮತಎಣಿಕೆಯತ್ತ ನೆಟ್ಟಿದೆ.
ಇನ್ನು ಈ ಬಾರಿಯೂ ಭಾರೀ ಸದ್ದು ಮಾಡಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ನ ವೆಂಕಟರಮಣೇಗೌಡ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಬೆಳಗ್ಗೆ 9.05ರ ಸಮಯಕ್ಕೆ ಕುಮಾರಸ್ವಾಮಿ 21,369 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಈ ಸಮಯಕ್ಕೆ ಕುಮಾರಸ್ವಾಮಿ 54783 ಮತಗಳನ್ನು ಪಡೆದುಕೊಂಡಿದ್ದರೆ, ವೆಂಕಟರಮಣೇಗೌಡ 33414 ಮತಗಳನ್ನು ಪಡೆದುಕೊಂಡಿದ್ದಾರೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…