ಮಂಡ್ಯ: ವೇಗವಾಗಿ ಬರುತ್ತಿದ್ದ ಕಾರಿಗೆ ಎದುರಾಗಿ ಬಂದ ಲಾರಿಯೊಂದು ಗುದ್ದಿದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.
ಗುರುವಾರ (ಜುಲೈ. 11) ನಾಗಮಂಗಲ-ಪಾಂಡವಪುರ ಹೆದ್ದಾರಿ ಹಾದುಹೋಗುವ ಶ್ರೀ ರಾಮನಹಳ್ಳಿ ಬಳಿ ನಡದ ರಸ್ತೆ ಅಪಘಾತದಲ್ಲಿ ಚಿತ್ರದುರ್ಗ ಮೂಲದ ಯುವರಾಜ್, ತಿಪ್ಪೇಸ್ವಾಮಿ ಹಾಗೂ ಸಿದ್ದೇಶ್ ಮರಣ ಹೊಂದಿದ್ದಾರೆ.
ವೇಗವಾಗಿ ಬರುತ್ತಿದ್ದ ಕಾರಿಗೆ ಎದುರಾಗಿ ಬಂದ ಲಾರಿ ಡಿಕ್ಕೆ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಿಂದ ದೂರಕ್ಕೆ ಸರಿದು ಕಂಬಕ್ಕೆ ಡಿಕ್ಕೆ ಹೊಡೆದಿದೆ. ಪರಿಣಾಮವಾಗಿ ಮೂರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ದೇಹಗಳನ್ನು ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…