ಮಂಡ್ಯ

ಮದ್ದೂರು: ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ ಗ್ರಾಮದ ಚಂದ್ರಶೇಖರ್(24) ಎಂಬಾತನೇ ಮೃತ ಯುವಕನಾಗಿದ್ದಾನೆ. ಕೆರೆಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆದುತ್ತಿದ್ದಾರೆ. ಈ ಸಂಬಂಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಆಷಾಢ ಶುಕ್ರವಾರ : ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಯತೀಂದ್ರ

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…

4 hours ago

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

11 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

11 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

11 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

11 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

14 hours ago