Mysore
22
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮಳವಳ್ಳಿ: ಅಂಗಡಿ ಬಳಿ ಕಾಣಿಸಿಕೊಂಡಿದ್ದ ಹೆಬ್ಬಾವು ರಕ್ಷಣೆ

ಮಳವಳ್ಳಿ: ಅಂಗಡಿಯೊಂದರ ಬಳಿ ಕಾಣಿಸಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಉರಗತಜ್ಞ ಕೃಷ್ಣ ಯಶಸ್ವಿಯಾಗಿದ್ದಾರೆ.

ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯೊಂದರ ಬಳಿ ಬೃಹತ್‌ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯರು ಉರಗತಜ್ಞ ಕೃಷ್ಣಗೆ ಮಾಹಿತಿ ನೀಡಿದರು. ಬಳಿಕ ಸ್ಥಳಕ್ಕಾಗಮಿಸಿದ ಕೃಷ್ಣ ಅವರು ಚಾಕಚಕ್ಯತೆಯಿಂದ ಹೆಬ್ಬಾವನ್ನು ಹಿಡಿದು ಮುತ್ತತ್ತಿ ಅರಣ್ಯಕ್ಕೆ ಬಿಟ್ಟರು.

Tags:
error: Content is protected !!