ಮಳವಳ್ಳಿ: ಅಂಗಡಿಯೊಂದರ ಬಳಿ ಕಾಣಿಸಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಉರಗತಜ್ಞ ಕೃಷ್ಣ ಯಶಸ್ವಿಯಾಗಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯೊಂದರ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯರು ಉರಗತಜ್ಞ ಕೃಷ್ಣಗೆ ಮಾಹಿತಿ ನೀಡಿದರು. ಬಳಿಕ ಸ್ಥಳಕ್ಕಾಗಮಿಸಿದ ಕೃಷ್ಣ ಅವರು ಚಾಕಚಕ್ಯತೆಯಿಂದ ಹೆಬ್ಬಾವನ್ನು ಹಿಡಿದು ಮುತ್ತತ್ತಿ ಅರಣ್ಯಕ್ಕೆ ಬಿಟ್ಟರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…