ಮಂಡ್ಯ

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಚಿಕ್ಕಪುಟ್ಟೇಗೌಡ ಎಂಬುವವರೇ ಮಗನಿಂದ ಕೊಲೆಯಾಗಿರುವ ದುರ್ದೈವಿಯಾಗಿದ್ದು, ಆರೋಪಿ ಪ್ರತಾಪ್‌ ತಲೆಮರೆಸಿಕೊಂಡಿದ್ದಾನೆ.

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ-ಮಗನ ನಡುವೆ ಜಗಳವಾಗಿತ್ತು ಎಂದು ಹೇಳಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಹಲಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

13 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

14 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

15 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

16 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

19 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

19 hours ago