ಮಳವಳ್ಳಿ : ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 14 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬೊಪ್ಪೇಗೌಡನಪುರ(ಬಿ.ಜಿ ಪುರ) ಹೋಬಳಿಯ ರಾಷ್ಟ್ರೀಯ ಹೆದ್ದಾರಿ-2029ರಲ್ಲಿ ನಡೆದಿದೆ.
ಗುರುವಾರ ಸಂಜೆ ಮಲೆ ಮಹದೇಶ್ವರಸ್ವಾಮಿ ಬೆಟ್ಟದಿಂದ ಸಾರಿಗೆ ಬಸ್ ಬರುತಿದ್ದ ಪಂಡಿತಹಳ್ಳಿ ಹೆದ್ದಾರಿ ಬಳಿ ನಿಲ್ಲಿಸುತ್ತಿದ್ದ ವೇಳೆ ಅದೇ ಮಾರ್ಗದಲ್ಲಿ ಬಂದ ಮತ್ತೊಂದು ಸಾರಿಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ನಲ್ಲಿದ್ದ 14 ಮಂದಿಗೆ ಗಂಭೀರ ಗಾಯವಾಗಿದೆ. ಇಬ್ಬರು ಮಹಿಳೆಯರ ಕಾಲು ಮುರಿದಿದೆ.
ಬಳಿಕ ಗಾಯಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಸಾರಿಗೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…
ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಳ್ಳಲು ಹೊರಟಿದೆ ಎಂದು…