ಶ್ರೀರಂಗಪಟ್ಟಣ: ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸತೀಶ್ ಎಂಬ ಯುವಕ ಮೃತಪಟ್ಟಿದ್ದ. ಈ ಗ್ರಾಮದ ರೈತ ಅಂದಾನಿಗೌಡ ಸ್ಮಶಾನದ ರಸ್ತೆ ತನ್ನ ಜಮೀನಿನಲ್ಲಿ ಇದೆ ಎಂದು ಕಳೆದ ಹದಿನೈದು ದಿನಗಳ ಹಿಂದೆ ಮುಳ್ಳು ತಂತಿ ಬೇಲಿ ಹಾಕಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ರಸ್ತೆ ಮಧ್ಯೆಯೇ ನಡೆಸಿದ್ದಾರೆ.
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…