Mysore
28
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ದೇವಸ್ಥಾನದ ಕೊಳದಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿ ಸಾವು

ಮಂಡ್ಯ : ದೇವಸ್ಥಾನದ ಕೊಳದಲ್ಲಿ ಸ್ನಾನ ಮಾಡಲು ಹೋಗಿದ್ದ ವ್ಯಕ್ತಿ ಕಾಲು ಜಾರಿ ನೀರಿನಲ್ಲಿ ಬಿದ್ದು ಸಾವನ್ಬನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಕಲ್ಲುವೀರನಹಳ್ಳಿ ಗ್ರಾಮದ ಮತ್ತಿತಾಳೇಶ್ವರ ದೇವಸ್ಥಾನದಲ್ಲಿ ನಡೆದಿದೆ.

ಪುಟ್ಟೇಗೌಡನದೊಡ್ಡಿ ಗ್ರಾಮದ ನಡಕೇರಿ (45) ಮೃತ ದುರ್ದೈವಿ.
ಈ ಸಂಬಂಧ ಘಟನಾ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!