ganesha dance hert attack
ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಕೆ.ಆರ್.ಪೇಟೆಯ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿಯಾಗಿದ್ದಾರೆ. ಕಳೆದ ರಾತ್ರಿ ಗಣಪತಿ ವಿಸರ್ಜನೆಗೂ ಮುನ್ನ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಗ್ರಾಮಸ್ಥರು ಬಣ್ಣ ಹಾಕಿಕೊಂಡು ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದರು.
ಗ್ರಾಮಸ್ಥರೊಂದಿಗೆ ಮಂಜುನಾಥ್ ಸಹ ಕುಣಿದು ಕುಪ್ಪಳಿಸಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಎದೆ ಹಿಡಿದುಕೊಂಡು ಅವರು ಕುಸಿದುಬಿದ್ದಿದ್ದಾರೆ. ಜೊತೆಯಲ್ಲಿದ್ದವರು ನೋಡುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…