ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ.
ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಮಂಜು ಮುಖ ಹಾಗೂ ಕತ್ತಿನಲ್ಲಿ ಗಂಭೀರವಾದ ಗಾಯದ ಗುರುತು ಪತ್ತೆಯಾಗಿದೆ.
ಬನ್ನೂರಿನಲ್ಲಿ ಅಂಗಡಿ ಇಟ್ಟುಕೊಂಡು ಕುಟುಂಬದ ಜೊತೆಗೆ ಮಂಜು ವಾಸವಾಗಿದ್ದರು. ಸಂಬಂಧಿಕರ ಗೃಹಪ್ರವೇಶ ಎಂದು ಹುಲ್ಲೇಗಾಲಕ್ಕೆ ಹೋಗಿದ್ದ ಮಂಜು ಮನೆಗೆ ವಾಪಸ್ ಆಗದ ಹಿನ್ನೆಲೆಯಲ್ಲಿ ಪತ್ನಿ ಆತಂಕಗೊಂಡಿದ್ದರು.
ಬೆಳಿಗ್ಗೆ ಹುಟ್ಟೂರು ಅಕ್ಕಮ್ಮನಕೊಪ್ಪಲಿನ ಮನೆಯ ಜಗುಲಿಯಲ್ಲಿ ಶವ ಪತ್ತೆಯಾಗಿದೆ. ಈ ಸಂಬಂಧ ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…
ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…
ಸ್ವಾಮಿ ಪೊನ್ನಾಜಿ... ಕಿರಣ್ ಗಿರ್ಗಿ ಚಾಮರಾಜನಗರದ ಕಿರಿಯ ವಯಸ್ಸಿನ ಪ್ರತಿಭಾವಂತ ರಂಗ ನಿರ್ದೇಶಕ. ಈ ಹಿಂದೆ ಚಾಮರಾಜನಗರದ ರಂಗತರಂಗ ತಂಡದ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್,…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಮೈಸೂರಿನಲ್ಲಿ ಅನೇಕ ಬ್ಯಾಂಕ್‌ಗಳಿವೆ. ಅವು ಹಣಕಾಸು ವ್ಯವಹಾರ ಮಾಡುವ ಬ್ಯಾಂಕ್. ಆದರೆ ಮೈಸೂರಿನ ಜೆ.ಪಿ.ನಗರದ ಅಕ್ಕಮಹಾದೇವಿ…