ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ನಾಳೆ(ಜೂನ್.4) ನಡೆಯಲಿದ್ದು, ಜಿಲ್ಲಾಡಳಿದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಬಗ್ಗೆ ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾದ ನೀರಾಜ್ ಕುಮಾರ್ ಅವರು ಇಂದು(ಜೂನ್ .3) ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಪಡೆದುಕೊಂಡರು.
ಈ ವೇಳೆ ಜಿಲ್ಲಾಧಿಕಾರಿ ಡಾ: ಕುಮಾರ. ಮತ ಎಣಿಕೆ ಕುರಿತು ಅಗತ್ಯ ಸಿದ್ಧತೆಗಳನ್ನು ವಿವರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…