ಮಂಡ್ಯ: ಕೇರಳದ ಲಾಟರಿ ಮಂಡ್ಯ ಜಿಲ್ಲೆ ಪಾಂಡವಪುರ ನಿವಾಸಿ ಮೆಕ್ಯಾನಿಕ್ ಅಲ್ತಾಫ್ ಪಾಷಾ ಪಾಲಾಗಿದೆ.
ಬರೋಬ್ಬರಿ 25 ಕೋಟಿ ರೂ ಮೌಲ್ಯದ ಲಾಟರಿಯನ್ನು ಅಲ್ತಾಪ್ ಪಾಷಾ ಗೆದ್ದುಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಕೆಲಸದ ನಿಮಿತ್ತ ನೆರೆಯ ಕೇರಳಕ್ಕೆ ತೆರಳಿದ್ದ ಅಲ್ತಾಫ್ ಪಾಷಾ 500ರೂಪಾಯಿ ಕೊಟ್ಟು ಲಾಟರಿ ಟಿಕೆಟ್ ಖರೀದಿ ಮಾಡಿದ್ದರು.
ಇದೀಗ ಅಲ್ತಾಫ್ ಪಾಷಾ ಖರೀದಿ ಮಾಡಿದ್ದ ಲಾಟರಿ ಟಿಕೆಟ್‌ಗೆ ಬಂಪರ್ ಬಹುಮಾನ ಬಂದಿದ್ದು, ತೆರಿಗೆ ಕಳೆದು ಅಲ್ತಾಫ್‌ಗೆ 17.5 ಕೋಟಿ ರೂ ಮೊತ್ತ ಸಿಗಲಿದೆ.
ಬಹುಮಾನದ ಹಣ ತರಲು ಅಲ್ತಾಫ್ ಹಾಗೂ ಕುಟುಂಬಸ್ಥರು ಕೇರಳಕ್ಕೆ ದೌಡಾಯಿಸಿದ್ದು, ಲಾಟರಿ ಭಾಗ್ಯದಲ್ಲಿ ಬಡ ಮೆಕ್ಯಾನಿಕ್ ಕೋಟ್ಯಾಧಿಪತಿಯಾಗಿದ್ದಾನೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…