ಮಂಡ್ಯ: ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ/ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಅರ್ಜಿ ಆಹ್ವಾನಿಸಿದೆ.
ರೋಸ್ಟರ್ ಕಂ-ಮೆರಿಟ್ ಆಧಾರದ ಮೇಲೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವವರನ್ನು ನೇಮಕ ಮಾಡಿಕೊಳ್ಳಲಾಗುವುದು. ಆಯ್ಕೆ ಆದವರಿಗೆ ಮಾಸಿಕ ಸಂಭಾವನೆ ರೂ.60,000/- ನೀಡಲಾಗುವುದು.
ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು ಜುಲೈ 29 ರೊಳಗೆ ಸಲ್ಲಿಸುವುದು. ಜುಲೈ 30 ರಂದು ಅರ್ಜಿಗಳನ್ನು ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…