ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ
ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆ ನಗರದ ಪ್ರಮುಖ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಇಡೀ ನಗರ ಜಗಮಗಿಸುತ್ತಿದೆ.
ಸರ್.ಎಂ ವಿಶ್ವೇಶ್ವರಯ್ಯ, ಕರ್ನಾಟಕ;೫೦ ರ ಸಂಭ್ರಮ, ಸಾಹಿತ್ಯ ಸಮ್ಮೇಳನದ ಕೈಪಿಡಿಗಳು ಸೇರಿದಂತೆ ವಿವಿಧ ಆಕೃತಿಗಳು ನಗರದ ಪ್ರಮುಖ ವೃತ್ತಗಳಲ್ಲಿ ಕಂಗೊಳಿಸುತ್ತಿವೆ.
ವಿದ್ಯುತ್ ದೀಪಾಲಂಕಾರಕ್ಕೆ ಕನ್ನಡದ ಬಾವುಟ ಹೋಲುವಂತೆ ಕೆಂಪು ಮತ್ತು ಹಳದಿಯ ಎಲ್‌ಇಡಿ ಬಲ್ಬ್ಗಳನ್ನು ಅಳವಡಿಸಲಾಗಿದೆ.
ಮಂಡ್ಯವನ್ನು ಸ್ವಾಗತಿಸುತ್ತಿರುವ ಕಮಾನುಗಳು ವಿದ್ಯುತ್ ದೀಪದಿಂದ ತಮ್ಮ ಅಂದ ಹೆಚ್ಚಿಸಿಕೊಂಡಿವೆ. ನಗರದ ರಸ್ತೆಯ ಎರಡು ಬದಿಯಲ್ಲಿ ದೀಪಾಲಂಕಾರ ಕಂಗೊಳಿಸುತ್ತಿದ್ದು, ಜಿಲ್ಲೆಯ ಜನರು, ಜಿಲ್ಲೆಗೆ ಆಗಮಿಸಿರುವ ಸಾಹಿತ್ಯಾಸಕ್ತರು ದೀಪಾಲಂಕಾರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…