ಮಂಡ್ಯ

ಮಂಡ್ಯ| ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಬಳಿ ಈ ದುರಂತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಡ್ಯದ ಕಾರು ಚಾಲಕ ಗೋವಿಂದರಾಜು, ಅಶೋಕ್‌ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮದ್ದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

1 hour ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

2 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

6 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

8 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

8 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

9 hours ago