ಮಂಡ್ಯ: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೇಲಮಂಗಲ ಗೇಟ್ ಬಳಿ ನಡೆದಿದೆ.
ಬೆಂಗಳೂರು ಮೂಲದ ಮೊಬಿನಾ(20) ಹಾಗೂ ಶ್ಯಾಂ (22) ಮೃತರು. ತಾಯಿ ಶೀಲಶ್ರೀ, ಸಂಬಂಧಿ ಹೀನಾಶ್ರೀ ಹಾಗೂ ಕಾರು ಚಾಲಕ ನಿಚೇತನ್‌ಗೆ ಗಂಭೀರ ಗಾಯಗಳಾಗಿವೆ.
ರಾಷ್ಟ್ರೀಯ ಹೆದ್ದಾರಿ 150ರಲ್ಲಿ ದುರ್ಘಟನೆ ನಡೆದಿದೆ. ಮೂವರು ಗಾಯಾಗಳುಗಳ ಸ್ಥಿತಿ ಚಿಂತಾಜಕ ಎನ್ನಲಾಗಿದೆ. ಬೆಳ್ಳೂರಿನ ಆದಿ ಚುಂಚನಗಿರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…