ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಪಾಂಡವಪುರದಿಂದ ಮಂಡ್ಯಕ್ಕೆ ಬರುವಾಗ ಈ ಘಟನೆಯ ಸಂಭವಿಸಿದ್ದು, ನಾಲೆಗೆ ತಡೆಗೋಡೆ ಇಲ್ಲದ ಕಾರಣ ಈ ದುರಂತ ನಡೆದಿದೆ. ಇನ್ನೂ ಕಾರಿನಲ್ಲಿ ನಾಲ್ಕು ಮಂದಿ ಇದ್ದರು. ಅವರಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದರೇ, ಒಬ್ಬರನ್ನು ರಕ್ಷಣೆ ಮಾಡಲಾಗಿದೆ. ಅಲ್ಲದೇ ಮತ್ತಿಬ್ಬರು ನಾಪತ್ತೆಯಾಗಿದ್ದು, ಇವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಈ ಘಟನೆಯ ಬಗ್ಗೆ ಪಾಂಡವಪುರ ತಾಲ್ಲೂಕಿನ ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ಬಗ್ಗೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಇನ್ನೂ ಈ ವಿಚಾರದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕಾರನ್ನು ಮೇಲೆತ್ತಲು ಹರಸಾಹಸಪಡುತ್ತಿದ್ದಾರೆ.
ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…
ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…
ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
ರೋಮ್ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…
ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…
ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…