ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಸೆಸ್ಕಾಂನ ಶ್ರೀನಿವಾಸ್ ಲೋಕಾ ಬಲೆಗೆ ಬಿದ್ದ ಸಹಾಯಕ ಎಂಜಿನಿಯರ್. ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 75 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಪೂರಕವೆಂಬಂತೆ 30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಶ್ರೀನಿವಾಸ್‌ನನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಲೋಕಾಯುಕ್ತ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆದಿದ್ದು. ಬಲೆಗೆ ಬಿದ್ದ ಎಇ ಶ್ರೀನಿವಾಸ್ ಅವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…