ಮಂಡ್ಯ

ಮಂಡ್ಯ: ಸರಗಳ್ಳ-ಮನೆಗಳ್ಳನ ಬಂಧನ: 31.98 ಲಕ್ಷ ಮೌಲ್ಯದ ಮಾಲುಗಳ ವಶ

ಮಂಡ್ಯ: ಸರಗಳ್ಳ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 31.98 ಲಕ್ಷ ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಡ್ಯ ಎಸ್ಪಿ ಶೋಭಾರಾಣಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ನಗರದ ಶಾಂತಿನಗರದ ಸದ್ದಾಂ ಹುಸೇನ್‌ ಹಾಗೂ ಮೈಸೂರಿನ ರಾಜೀವ್‌ ನಗರದ ಸೈಯಾದ್‌ ಆಯೂಬ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಂದ ಒಟ್ಟು 253 ಗ್ರಾಂ ತೂಕದ ಚಿನ್ನದ ಒಡವೆಗಳು ಹಾಗೂ 178 ಗ್ರಾಂ ಬೆಳ್ಳಿಯ ಒಡವೆಗಳು, ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಒಂದು ಪಲ್ಸರ್‌ ಬೈಕ್‌ ಹಾಗೂ ಆಕ್ಸಿಸ್‌ ಬೈಕನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

2 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

2 hours ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

2 hours ago

ಓದುಗರ ಪತ್ರ: ಯಶಸ್ವಿನಿ : ಡಯಾಲಿಸಿಸ್ ವೆಚ್ಚ ಭರಿಸಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…

2 hours ago

ಓದುಗರ ಪತ್ರ: ರಾಜ್ಯ ಬಜೆಟ್ ಪ್ರಗತಿಯ ದಿಕ್ಸೂಚಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…

2 hours ago

ಸರ್ವಜನ ಹಿತಕಾರಿ ಬಜೆಟ್

ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ  ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…

2 hours ago