ಮಂಡ್ಯ:87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಆಯೋಜಿಸಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಶನಿವಾರ ಉದ್ಟಾಟಿಸಿದರು.
ಬಳಿಕ ಮಾತನಾಡಿದ ಅವರು, ಸಿರಿಧಾನ್ಯ ಅತ್ಯಂತ ಆರೋಗ್ಯಯುತ ಆಹಾರವಾಗಿದ್ದು, ಇಂದಿನ ಆಧುನಿಕ ಯುಗದಲ್ಲಿ ಎಲ್ಲರೂ ಸೇವಿಸುವ ಆಹಾರವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಸಿರಿಧಾನ್ಯ ಬೆಳೆಗೆ ವಿಶೇಷ ಪ್ರೋತ್ಸಾಹ ಧನ ನೀಡುತ್ತಿದೆ ಎಂದರು.
ಬೆಂಗಳೂರಿನಲ್ಲಿ ಮುಂದಿನ ತಿಂಗಳು ಸಿರಿಧಾನ್ಯ ಸಾವಯವ ಅಂತರಾಷ್ಟ್ರೀಯ ಮೇಳ ಆಯೋಜಿಸಿದ್ದು ಎಲ್ಲರೂ ಪಾಲ್ಗೊಳುವಂತೆ ಸಚಿವರು ಕರೆ ನೀಡಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಂಟಿ ಕೃಷಿ ನಿರ್ದೇಶಕರಾದ ಅಶೋಕ್ , ಯುವ ಮುಖಂಡರು ಹಾಗೂ ಕಾಲವಿದರಾದ ಸಚ್ಚಿನ್ ಚಲುವರಾಯಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈ ಸಿರಿಧಾನ್ಯ ನಡಿಗೆ ವಿಶೇಷ ಮೆರಗು ತಂದಿತು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…