ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ ಗುರುವಾರ ನಡೆದಿದೆ.
ಗ್ರಾಮದ ಪುಟ್ಟಸ್ವಾಮಿ (55), ಈತನ ಪತ್ನಿ ನಾಗಮ್ಮ (50) ಆತ್ಮಹತ್ಯೆ ಶರಣಾದವರು. ಸಾಲ ಬಾಧೆಯಿಂದ ಬೇಸತ್ತಿದ್ದ ಇವರು ಸಾಲಗಾರ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಶವಗಳನ್ನು ಮಂಡ್ಯ ಮಿಮ್ಸ್ ನಲ್ಲಿ ಇರಿಸಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…