ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏಪ್ರಿಲ್ 26 ಇಂದು ಮತದಾನದ ಹಬ್ಬ. ಹಿರಿಯ ನಾಗರೀಕರು, ವಿಕಲಚೇತನರು, ಸಾರ್ವಜನಿಕರು ಅಧಿಕಾರಿಗಳು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿತ್ತಿದ್ದಾರೆ.
ಜಿಲ್ಲಾಧಿಕಾರಿ ಡಾ. ಕುಮಾರ ಅವರು ಇಂದು(ಏ.26) ಮಂಡ್ಯ ನಗರದ ಬನ್ನೂರು ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಬಳಿಕ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಡಿ ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದರು.
ನಂತರ ಮತಗಟ್ಟೆಯಲ್ಲಿದ್ದ ಹಿರಿಯ ವಯಸ್ಕರ ಮತದಾರರಿಂದ ಮತಗಟ್ಟೆಯಲ್ಲಿ ಮಾಡಿರುವ ವ್ಯವಸ್ಥೆ, ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಊಟದ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಉಪಸ್ಥಿತರಿದ್ದರು.
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…
ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…