Mysore
31
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.

ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಗೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಪುಸ್ತಕ ಮನೆಯಲ್ಲಿ ಸಂಗ್ರಹಿಸಲಾಗಿರುವ ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಪುಸ್ತಕಗಳು, ನಾಣ್ಯಗಳು, ಅಂಚೆ ಚೀಟಿಗಳು ಮತ್ತು ಅಪರೂಪದ ಲಗ್ನ ಪತ್ರಿಕೆಗಳನ್ನು ವೀಕ್ಷಿಸಿದರು.

ಈ ವೇಳೆ ಪಾಂಡವಪುರ ಉಪತಹಶೀಲ್ದಾರ್‌ ಸಂತೋಷ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!