ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ.ಡಿ. ಗಂಗಾಧರ್ ಹಾಗೂ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು(ಏ.11) ಮೈ ಷುಗರ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕೆಲಸ ಪ್ರಾರಂಭಿಸಲು ಕಾರ್ಖಾನೆಯಲ್ಲಿ ದುರಸ್ತಿಯಲ್ಲಿರುವ ಯಂತ್ರಗಳನ್ನು ಸರಿಪಡಿಸಿ ರೈತರಿಗೆ ತೊಂದರೆಯಾಗದಂತೆ ಕೆಲಸಗಳು ಆರಂಭವಾಗಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಖುದ್ದು ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಸಭೆ ನಡೆಸಿ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…
ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು…
ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ…