ಮಂಡ್ಯ

ಮಂಡ್ಯ | ಮೈಷುಗರ್‌ ಕಾರ್ಖಾನೆಗೆ ಜಿಲ್ಲಾಧಿಕಾರಿ ಭೇಟಿ ; ಪರಿಶೀಲನೆ

ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ.ಡಿ. ಗಂಗಾಧರ್ ಹಾಗೂ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು(ಏ.11)‌ ಮೈ ಷುಗರ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕೆಲಸ ಪ್ರಾರಂಭಿಸಲು ಕಾರ್ಖಾನೆಯಲ್ಲಿ ದುರಸ್ತಿಯಲ್ಲಿರುವ ಯಂತ್ರಗಳನ್ನು ಸರಿಪಡಿಸಿ ರೈತರಿಗೆ ತೊಂದರೆಯಾಗದಂತೆ ಕೆಲಸಗಳು ಆರಂಭವಾಗಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಖುದ್ದು ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಸಭೆ ನಡೆಸಿ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 hour ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

2 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

7 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

23 hours ago