ಮಂಡ್ಯ: ತಲೆಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಸಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಕುಲುಮೆದೊಡ್ಡಿ ಗ್ರಾಮದ ಕುಮಾರ್ ಎಂದು ಗುರುತಿಸಲಾಗಿದೆ. ವಿದ್ಯುತ್ ಲೈನ್ ಕೆಲಸ ಮಾಡುವ ವೇಳೆ ಕಂಬ ಅಳವಡಿಸುವಾಗ ವಿದ್ಯುತ್ ಕಂಬ ಮುರಿದು ಲೈನ್ ಮ್ಯಾನ್ ತಲೆ ಮೇಲೆ ಬಿದ್ದಿದೆ.
ಗಂಭೀರವಾಗಿ ಗಾಯಗೊಂಡ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…