ಮಂಡ್ಯ: ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ಅನ್ನದಾತ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವಣ್ಣ ಗೌಡ(55) ಎಂಬುವವರೇ ಮೃತ ರೈತನಾಗಿದ್ದಾರೆ. ತಮ್ಮ ಜಮೀನಿನಲ್ಲಿ ಇಪ್ಪನೇರಳೆ ಕಟ್ಟಿಗೆ ಉಳುಮೆ ಮಾಡುತ್ತಿದ್ದ ರೈತ ಶಿವಣ್ಣಗೌಡಗೆ ಹಠಾತ್ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.
ರೇಷ್ಮೆ ಬೆಳೆ ಬೆಳೆದುಕೊಂಡು ಜೀವನ ನಡೆಸುತ್ತಿದ್ದ ರೈತ ಶಿವಣ್ಣ ಗೌಡ ಅವರ ಅಗಲಿಕೆಯಿಂದ ಪತ್ನಿ, ಇಬ್ಬರು ಚಿಕ್ಕ ಮಕ್ಕಳು ಕಂಗಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಕೆರಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…