ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಮಂಡ್ಯ ಗ್ರಾಮಾಂತರ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮಸ್ಥರು ದೂರು ನೀಡಿದ್ದಾರೆ.
ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದ ಕೆ.ಸಿ.ಗಿರೀಶ್ ಎಂಬಾತನ ಮೇಲೆ ಯುಗಾದಿ ಹಬ್ಬದ ದಿನವಾದ ಮಾರ್ಚ್.19ರ ಗುರುವಾರ ಸಂಜೆ ಮಂಡ್ಯ ಗ್ರಾಮಾಂತರ ಠಾಣೆ ಪಿಎಸ್‌ಐ ರಸೂಲ್ ಸಾಬ್ ಗೌಂದಿ ಮತ್ತು ಸಿಬ್ಬಂದಿಗಳಾದ ಧನಂಜಯ, ಪ್ರಕಾಶ, ಕುಮಾರ ಅವರು ಹಲ್ಲೆ ನಡೆಸಿ ಆತನ ಮಂಡಿಚಿಪ್ಪು ಮುರಿದು ಹೋಗುವಂತೆ ಲಾಠಿಯಿಂದ ಒಡೆದಿದ್ದಾರೆ ಎಂದು ದೂರಿದ್ದಾರೆ.
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…
ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…
ಬೆಂಗಳೂರು: ಮಾರ್ಚ್.28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್…
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…