ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಆಸ್ಪತ್ರೆಯ ಆರೋಗ್ಯ ಇಲಾಖೆಯ ವಸತಿಗೃಹದಲ್ಲಿ ಹೆಣ್ಣು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ, ಈ ಪ್ರಕರಣದ ತನಿಖೆಗೆ ಡಿವೈಎಸ್‌ಪಿ ಮುರುಳಿ ನೇತೃತ್ವದ ಮೂರು ತಂಡಗಳನ್ನು ರಚನೆ ಮಾಡಲಾಗಿದೆ.
ಕೃತ್ಯದಲ್ಲಿ ಭಾಗಿಯಾದ ಅಶ್ವಿನಿ, ಆನಂದ್ ಶಶಿಕಲಾ ಹಾಗೂ ಗಿರಿಜಾಂಬಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿತರ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕೃತ್ಯ ನಡೆಸಿರುವ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ, ಕೃತ್ಯಕ್ಕೆ ಬಳಸಲಾದ ಪರಿಕರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…