ಮಂಡ್ಯ

ಮಂಡ್ಯ: ಸ್ನೇಹಿತರ ದಿನದಂದೇ ಗೆಳೆಯನ ಕೊಲೆ.!

ಮಂಡ್ಯ: ಕ್ಲುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ಸ್ನೇಹಿತರ ದಿನದಂದೇ ನಡೆದಿದೆ.

ಕೀಲಾರ ಗ್ರಾಮದ ಜಯಂತ್(23) ಎಂಬುವವನೇ ಕೊಲೆಯಾದ ಯುವಕನಾಗಿದ್ದಾನೆ. ಕೀರ್ತಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ಕೀಲಾರ ಗ್ರಾಮದ ವರ್ಕ್ಶಾಪ್ ಬಳಿ ಮಾತಿಗೆ ಮಾತು ಬಳೆಸಿದ ಗೆಳಯರ ( ಜಯಂತ್ ಮತ್ತು ಕೀರ್ತಿ) ಜಗಳ ತಾರಕಕ್ಕೇರಿದೆ. ಇದರಿಂದ ರೊಚ್ಚಿಗೆದ್ದ ಕೀರ್ತಿ ಎಂಬಾತ ಜಯಂತ್‌ಗೆ ಚಾಕುವಿನಿಂದ ಇರಿದಿದ್ದಾನೆ, ಕೂಡಲೇ ಆರೋಪಿ ಕೀರ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.

ರಕ್ತದ ಮಡುವಿಲ್ಲಿ ನರಳಾಡುತ್ತಿದ್ದ ಜಯಂತ್‌ನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ, ಆದರೆ ಜಯಂತ್‌ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.

ಈ ಸಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

8 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago