ಮಂಡ್ಯ: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಪ್ರಾರಂಭವಾಗಿದೆ.
ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ. ಕಾಂ, ಬಿ.ಸಿ.ಎ/ಬಿ.ಬಿ. ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ, ಎಂ.ಎ/ಎಂ. ಕಾಂ, ಎಂ.ಬಿ.ಎ, ಎಂ.ಎಸ್ಸಿ., ಎಂ.ಎಸ್.ಡಬ್ಲ್ಯು ಎಂ.ಸಿ.ಎ ಪ್ರಥಮ ವರ್ಷದ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜುಲೈ 22 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಕರಾಮುವಿಯ ಅಧಿಕೃತ ವೆಬ್ ಸೈಟ್ www.ksoumysore.ac.in ನಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ. ಸಂ: 9741990284, 08232-200862, 9902428081, 8095557722, 9449934339 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಮಂಡ್ಯ ಪ್ರಾದೇಶಿಕ ನಿರ್ದೇಶಕಿ ಮಿಲನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…