ಮಂಡ್ಯ: ಗಾಂಜಾ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಆರೋಪಿಗೆ ಆರು ತಿಂಗಳುಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.
ಮಹಮ್ಮದ್ ಅಕೀಲ್ ಎಂಬಾತನೇ ಗಾಂಜಾ ಮಾರಾಟ ಮಾಡಿ ಜೈಲು ಶಿಕ್ಷೆಗೆ ಗುರಿಯಾಗಿರುವ ಆಸಾಮಿಯಾಗಿದ್ದಾನೆ.
ಈತ ಮಂಡ್ಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಶನಿಮಹಾತ್ಮ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡುತ್ತಿದ್ದ. ಈ ವೇಳೆ ಪೊಲೀಸರು ಪರಶೀಲನೆ ನಡೆಸಿದಾಗ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಲಾಗಿತ್ತು. ಮಂಡ್ಯದ 2ನೇ ಅಪರ ಹಿರಿಯ ಪಿ.ಜೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗೆ ಆರು ತಿಂಗಳ ಸಾದಾ ಕಾರಾಗೃಹ ಸಜೆ ಹಾಗೂ ಐದು ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ.
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…
ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.…
ಬೆಂಗಳೂರು: ಜನವರಿ.17ರಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ…