Mysore
29
few clouds

Social Media

ಮಂಗಳವಾರ, 27 ಜನವರಿ 2026
Light
Dark

ಮಂಡ್ಯ: ಹೃದಯಾಘಾತಕ್ಕೆ ವ್ಯಕ್ತಿ ಬಲಿ

Series of Heart Attack Deaths Continue in Hassan: One More Succumbs

ಮಂಡ್ಯ: ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಹೃದಯಾಘಾತಕ್ಕೆ 44 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಮಂಜುನಾಥ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಗುಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮಂಜುನಾಥ್‌ ಅವರಿಗೆ ಕಳೆದ ತಡರಾತ್ರಿ ಮನೆಯಲ್ಲಿದ್ದಾಗಲೇ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆಯೇ ಮಂಜುನಾಥ್‌ ಕೊನೆಯುಸಿರೆಳೆದಿದ್ದಾರೆ.

Tags:
error: Content is protected !!